ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 26 ನವೆಂಬರ್ 2020 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ನವಂಬರ್ 26. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ದ್ವಾದಶಿ, ರೇವತಿ ನಕ್ಷತ್ರ ಸಿದ್ಧಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.33 ರಿಂದ 12.19 ರವರೆಗೆ.

 
ರಾಹುಕಾಲ ಮಧ್ಯಾಹ್ನ 1.22 ರಿಂದ 02.48 ವರೆಗೆ. ಗುಳಿಗಕಾಲ ಬೆಳಿಗ್ಗೆ 09.05  ರಿಂದ 10.30 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.13 ರಿಂದ 07.39 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ