ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 30 ನವೆಂಬರ್ 2020 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಸೋಮವಾರ ನವಂಬರ್ 30. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಹುಣ್ಣಿಮೆ, ರೋಹಿಣಿ ನಕ್ಷತ್ರ ಶಿವ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.54 ರಿಂದ 12.36 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.14 ರಿಂದ 09.35 ವರೆಗೆ. ಗುಳಿಗಕಾಲ ಮಧ್ಯಾಹ್ನ 1.35  ರಿಂದ 02.55 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.55 ರಿಂದ 12.15 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ