ಇಂದಿನ ಪಂಚಾಂಗ ತಿಳಿಯಿರಿ

ಬುಧವಾರ, 2 ಡಿಸೆಂಬರ್ 2020 (09:11 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಬುಧವಾರ ಡಿಸೆಂಬರ್ 02. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ದ್ವಿತೀಯ, ಮೃಗಶಿರಾ ನಕ್ಷತ್ರ ಸಾಧ್ಯ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 1.53 ರಿಂದ 2.38 ರವರೆಗೆ.

 
ರಾಹುಕಾಲ ಮಧ್ಯಾಹ್ನ 11.58 ರಿಂದ 01.24 ವರೆಗೆ. ಗುಳಿಗಕಾಲ ಬೆಳಿಗ್ಗೆ 10.33  ರಿಂದ 11.58 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.42 ರಿಂದ 09.07 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ