ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 28 ಜನವರಿ 2021 (09:16 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಜನವರಿ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಹುಣ್ಣಿಮೆ, ಪುಷ್ಯ ನಕ್ಷತ್ರ ಪೃತಿ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.59 ರಿಂದ 12.45 ರವರೆಗೆ.

 
ರಾಹುಕಾಲ ಅಪರಾಹ್ನ 01.48 ರಿಂದ 03.15 ವರೆಗೆ. ಗುಳಿಗಕಾಲ ಬೆಳಿಗ್ಗೆ 09.29 ರಿಂದ 10.55 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.36 ರಿಂದ 08.02 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ