ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 11 ಮೇ 2021 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಮೇ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಭರಣಿ ನಕ್ಷತ್ರ, ಸೌಭಾಗ್ಯ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಅಪರಾಹ್ನ 3.15 ರಿಂದ 04.51 ವರೆಗೆ. ಗುಳಿಗಕಾಲ ಅಪರಾಹ್ನ 12.05 ರಿಂದ 1.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.55 ರಿಂದ 10.30 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ