ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 29 ಜುಲೈ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜುಲೈ 29 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಷಷ್ಠಿ, ಉತ್ತರಾಭದ್ರ ನಕ್ಷತ್ರ, ಸುಕರ್ಮಣ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 1.51 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ 09.04 ರಿಂದ 10.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.54 ರಿಂದ 07.29 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ