ಇಂದಿನ ಪಂಚಾಂಗ ತಿಳಿಯಿರಿ

ಭಾನುವಾರ, 5 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಡಿಸೆಂಬರ್ 05, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಶುಕ್ಲ ಪಕ್ಷ, ಪ್ರತಿಪಾದ, ಜ್ಯೇಷ್ಠ ನಕ್ಷತ್ರ, ಶೂಲ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.37 ರಿಂದ 12.22 ರವರೆಗೆ.

 
ರಾಹುಕಾಲ ಅಪರಾಹ್ನ 04.16 ರಿಂದ 05.41 ವರೆಗೆ. ಗುಳಿಗಕಾಲ ಅಪರಾಹ್ನ 02.50 ರಿಂದ 04.16 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.00 ರಿಂದ 01.25  ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ