ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 1 ಏಪ್ರಿಲ್ 2022 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶುಕ್ರವಾರ ಏಪ್ರಿಲ್ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಉತ್ತರಾಭದ್ರ ನಕ್ಷತ್ರ, ಬ್ರಹ್ಮ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 11.48 ರಿಂದ 12.37 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.41 ರಿಂದ 12.13 ವರೆಗೆ. ಗುಳಿಗಕಾಲ ಬೆಳಿಗ್ಗೆ 07.37 ರಿಂದ 09.09 ರವರೆಗೆ. ಯಮಗಂಡ ಕಾಲ ಅಪರಾಹ್ನ 03.17 ರಿಂದ 04.49 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ