ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 28 ಏಪ್ರಿಲ್ 2022 (07:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ಏಪ್ರಿಲ್ 28, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ತ್ರಯೋದಶಿ, ಉತ್ತರಾಭದ್ರ ನಕ್ಷತ್ರ, ವೈಧೃತಿ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ