ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 13 ಮೇ 2022 (04:55 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶುಕ್ರವಾರ ಮೇ 13, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ. ರೇವತಿ ನಕ್ಷತ್ರ, ವಜ್ರ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.30 ರಿಂದ 12.05 ವರೆಗೆ. ಗುಳಿಗಕಾಲ ಬೆಳಿಗ್ಗೆ 07.19 ರಿಂದ 08.55 ರವರೆಗೆ. ಯಮಗಂಡ ಕಾಲ ಅಪರಾಹ್ನ 03.16 ರಿಂದ 04.51 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ