ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 27 ಸೆಪ್ಟಂಬರ್ 2022 (07:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಸೆಪ್ಟೆಂಬರ್ 27, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ, ಶರದ್ ಋತು, ಶುಕ್ಲ ಪಕ್ಷ, ದ್ವಿತೀಯ, ಚಿತ್ರ ನಕ್ಷತ್ರ, ಬ್ರಹ್ಮ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.36 ರಿಂದ 12.24 ರವರೆಗೆ.

 
ರಾಹುಕಾಲ ಅಪರಾಹ್ನ 03.01 ರಿಂದ 04.31 ವರೆಗೆ. ಗುಳಿಗಕಾಲ ಮಧ್ಯಾಹ್ನ 12.00 ರಿಂದ 01.30 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.59 ರಿಂದ 10.29 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ