ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 30 ಸೆಪ್ಟಂಬರ್ 2022 (07:34 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶುಕ್ರವಾರ ಸೆಪ್ಟೆಂಬರ್ 30, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ, ಶರದ್ ಋತು, ಶುಕ್ಲ ಪಕ್ಷ, ಪಂಚಮಿ, ಅನುರಾಧ ನಕ್ಷತ್ರ, ಪೃತಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.35 ರಿಂದ 12.23 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.29 ರಿಂದ 11.59 ವರೆಗೆ. ಗುಳಿಗಕಾಲ ಬೆಳಿಗ್ಗೆ 07.28 ರಿಂದ 08.58 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 02.59 ರಿಂದ 04.29 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ