ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 18 ನವೆಂಬರ್ 2019 (08:34 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ನವಂಬರ್ 18 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಷಷ್ಟಿ ತಿಥಿ, ಪುಷ್ಯ ನಕ್ಷತ್ರ, ಶುಕ್ಲ ಯೋಗ, ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 4.08 ರಿಂದ 5.41 ರವರೆಗೆ.

ರಾಹುಕಾಲ ಬೆಳಿಗ್ಗೆ 7.35 ರಿಂದ 9.01 ವರೆಗೆ. ಗುಳಿಗಕಾಲ ಮಧ್ಯಾಹ್ನ 1.20 ರಿಂದ 2.46 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ  10.28 ರಿಂದ 11.54 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ