ಇಂದಿನ ಪಂಚಾಂಗ ತಿಳಿಯಿರಿ

ಭಾನುವಾರ, 15 ಡಿಸೆಂಬರ್ 2019 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಡಿಸೆಂಬರ್ 15. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ತೃತೀಯ ತಿಥಿ, ಪುಷ್ಯ ನಕ್ಷತ್ರ, ಬ್ರಹ್ಮ ಯೋಗ, ಬವ ಕರಣ. ಇಂದು ಶುಭಕಾಲ ರಾತ್ರಿ 9.54 ರಿಂದ 11.26 ರವರೆಗೆ.

ರಾಹುಕಾಲ ಮಧ್ಯಾಹ್ನ 4.20  ರಿಂದ 5.45 ವರೆಗೆ. ಗುಳಿಗಕಾಲ ಮಧ್ಯಾಹ್ನ 2.54 ರಿಂದ 4.20 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.04 ರಿಂದ 1.29 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ