ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 6 ಜನವರಿ 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜನವರಿ 6 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಧನು ಮಾಸ ಶರದೃತು. ಶುಕ್ಲ ಪಕ್ಷ, ಏಕಾದಶಿ, ಕೃತ್ತಿಕಾ ನಕ್ಷತ್ರ, ಸಾಧ್ಯ ಯೋಗ,  ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 12.06 ರಿಂದ 12.52 ರವರೆಗೆ.

ರಾಹುಕಾಲ ಬೆಳಿಗ್ಗೆ 8.11 ರಿಂದ 9.37 ವರೆಗೆ. ಗುಳಿಗಕಾಲ ಮಧ್ಯಾಹ್ನ 1.55 ರಿಂದ 3.21 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 11.03 ರಿಂದ 12.29 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ