ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 7 ಫೆಬ್ರವರಿ 2020 (08:48 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಫೆಬ್ರವರಿ 7 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ತ್ರಯೋದಶಿ, ಪುನರ್ವಸು ನಕ್ಷತ್ರ, ಪೃತಿ ಯೋಗ, ಕೌಲವ ಕರಣ. ಇಂದು ಶುಭಕಾಲ ರಾತ್ರಿ 9.45 ರಿಂದ 11.15 ರವರೆಗೆ.

ರಾಹುಕಾಲ ಬೆಳಿಗ್ಗೆ  10.56 ರಿಂದ 12.23 ವರೆಗೆ. ಗುಳಿಗಕಾಲ ಬೆಳಿಗ್ಗೆ 08.01 ರಿಂದ 9.29 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 3.17 ರಿಂದ 4.45 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ