ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 5 ಮಾರ್ಚ್ 2020 (09:13 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಮಾರ್ಚ್ 4. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಕುಂಭ ಮಾಸ ಶಿಶಿರ ಋತು, ಶುಕ್ಲ ಪಕ್ಷ, ನವಮಿ, ಮೃಗಶಿರ ನಕ್ಷತ್ರ, ಪೃತಿ ಯೋಗ, ಕೌಲವ ಕರಣ. ಇಂದು ಶುಭಕಾಲ ಬೆಳಿಗ್ಗೆ 5.00 ರಿಂದ 05.48 ರವರೆಗೆ.

ರಾಹುಕಾಲ ಮಧ್ಯಾಹ್ನ 12.31 ರಿಂದ 1.59 ವರೆಗೆ. ಗುಳಿಗಕಾಲ ಬೆಳಿಗ್ಗೆ 11.02 ರಿಂದ 12.31 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.05 ರಿಂದ 9.34 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ