ಇಂದಿನ ಪಂಚಾಂಗ ತಿಳಿಯಿರಿ

ಬುಧವಾರ, 1 ಏಪ್ರಿಲ್ 2020 (09:23 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಏಪ್ರಿಲ್ 1. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ಅಷ್ಟಮಿ, ಆರ್ದ್ರಾ ನಕ್ಷತ್ರ, ಶೋಭನ ಯೋಗ, ವಿಷ್ಠಿ ಕರಣ. ಇಂದು ಶುಭಕಾಲ ರಾತ್ರಿ 9.11 ರಿಂದ 10.50 ರವರೆಗೆ.

ರಾಹುಕಾಲ ಮಧ್ಯಾಹ್ನ 12.13 ರಿಂದ 1.45 ವರೆಗೆ. ಗುಳಿಗಕಾಲ ಬೆಳಿಗ್ಗೆ 10.41 ರಿಂದ 12.13 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 7.37 ರಿಂದ 9.09 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ