ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 2 ಜೂನ್ 2020 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಜೂನ್ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ತ್ರಯೋದಶಿ, ಶುಕ್ಲ ಪಕ್ಷ,  ಚಿತ್ರ ನಕ್ಷತ್ರ, ವ್ಯತಿಪತ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

 
ರಾಹುಕಾಲ ಅಪರಾಹ್ನ 3.20 ರಿಂದ 04.56 ವರೆಗೆ. ಗುಳಿಗಕಾಲ ಅಪರಾಹ್ನ 12.07 ರಿಂದ 01.43 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.54 ರಿಂದ 10.31 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ