ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಜೂನ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಚತುರ್ದಶಿ, ಕೃಷ್ಣ ಪಕ್ಷ, ರೋಹಿಣಿ ನಕ್ಷತ್ರ, ಶೂಲ ಯೋಗ, ಶಕುನಿ ಕರಣ. ಇಂದು ಮಧ್ಯಾಹ್ನ 11.45 ರಿಂದ 12.36 ರವರೆಗೆ.
ರಾಹುಕಾಲ ಬೆಳಿಗ್ಗೆ 08.57 ರಿಂದ 10.34 ವರೆಗೆ. ಗುಳಿಗಕಾಲ ಬೆಳಿಗ್ಗೆ 05.44 ರಿಂದ 70.20 ರವರೆಗೆ. ಯಮಗಂಡ ಕಾಲ ಅಪರಾಹ್ನ 1.47 ರಿಂದ 03.24 ರವರೆಗೆ.