ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 10 ಸೆಪ್ಟಂಬರ್ 2020 (08:46 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಸೆಪ್ಟೆಂಬರ್ 10. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ಅಷ್ಟಮಿ, ಕೃಷ್ಣ ಪಕ್ಷ, ರೋಹಿಣಿ ನಕ್ಷತ್ರ ವಜ್ರ ಯೋಗ, ಬಾಲವ ಕರಣ. ಇಂದು ಅಪರಾಹ್ನ 11.41 ರಿಂದ 12.30 ರವರೆಗೆ.

 
ರಾಹುಕಾಲ ಅಪರಾಹ್ನ 1.38 ರಿಂದ 03.10 ವರೆಗೆ. ಗುಳಿಗಕಾಲ ಬೆಳಿಗ್ಗೆ 09.02 ರಿಂದ 10.34 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.58 ರಿಂದ 07.30 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ