ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 19 ಅಕ್ಟೋಬರ್ 2020 (09:05 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಸೋಮವಾರ ಅಕ್ಟೋಬರ್ 19. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ತೃತೀಯ ಶುಕ್ಲ ಪಕ್ಷ, ವಿಶಾಖ ನಕ್ಷತ್ರ ಆಯುಷ್ಮಾನ್ ಯೋಗ, ಗರಜ ಕರಣ. ಇಂದು ಅಪರಾಹ್ನ 11.30 ರಿಂದ 12.17 ರವರೆಗೆ.

 
ರಾಹುಕಾಲ ಬೆಳಿಗ್ಗೆ 7.28 ರಿಂದ 08.57 ವರೆಗೆ. ಗುಳಿಗಕಾಲ ಮಧ್ಯಾಹ್ನ 1.22  ರಿಂದ 02.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.25 ರಿಂದ 11.54 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ