ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 27 ನವೆಂಬರ್ 2020 (08:46 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ನವಂಬರ್ 27. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ದ್ವಾದಶಿ, ಅಶ್ವಿನಿ ನಕ್ಷತ್ರ ವ್ಯತಿಪತ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.33 ರಿಂದ 12.19 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.31 ರಿಂದ 11.56 ವರೆಗೆ. ಗುಳಿಗಕಾಲ ಬೆಳಿಗ್ಗೆ 07.42  ರಿಂದ 09.06 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 02.46 ರಿಂದ 04.11 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ