ಗುರುವಾರ, 17 ಡಿಸೆಂಬರ್ 2020 (08:58 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಡಿಸೆಂಬರ್ 17. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ತೃತೀಯ, ಉತ್ತರಾಷಾಢ ನಕ್ಷತ್ರ ಧ್ರುವ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.28 ರವರೆಗೆ.
ರಾಹುಕಾಲ ಅಪರಾಹ್ನ 1.30 ರಿಂದ 02.56 ವರೆಗೆ. ಗುಳಿಗಕಾಲ ಬೆಳಿಗ್ಗೆ 09.15 ರಿಂದ 10.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.24 ರಿಂದ 07.50 ರವರೆಗೆ.