ಸೋಮವಾರ, 15 ಫೆಬ್ರವರಿ 2021 (08:41 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಫೆಬ್ರವರಿ 15. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಚತುರ್ಥಿ, ಉತ್ತರಾಭದ್ರ ನಕ್ಷತ್ರ, ಸಾಧ್ಯ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 12.00 ರಿಂದ 12.47 ರವರೆಗೆ.
ರಾಹುಕಾಲ ಬೆಳಿಗ್ಗೆ 07.59 ರಿಂದ 09.27 ವರೆಗೆ. ಗುಳಿಗಕಾಲ ಅಪರಾಹ್ನ 1.51 ರಿಂದ 03.19 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.55 ರಿಂದ 12.23 ರವರೆಗೆ.