ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 10 ಮೇ 2021 (08:58 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಮೇ 10. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ದಶಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.20 ರಿಂದ 08.55 ವರೆಗೆ. ಗುಳಿಗಕಾಲ ಅಪರಾಹ್ನ 1.41 ರಿಂದ 3.16 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.30 ರಿಂದ 12.15 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ