ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 17 ಮೇ 2021 (08:44 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಮೇ 17. ಪ್ಲವ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ, ಪುನರ್ವಸು ನಕ್ಷತ್ರ, ಗಂಡ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.19 ರಿಂದ 08.54 ವರೆಗೆ. ಗುಳಿಗಕಾಲ ಅಪರಾಹ್ನ 1.41 ರಿಂದ 03.17 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.30 ರಿಂದ 12.05 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ