ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 2 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ಡಿಸೆಂಬರ್ 02, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ತ್ರಯೋದಶಿ, ಸ್ವಾತಿ ನಕ್ಷತ್ರ, ಶೋಭನ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.36 ರಿಂದ 12.21 ರವರೆಗೆ.

 
ರಾಹುಕಾಲ ಅಪರಾಹ್ನ 1.24 ರಿಂದ 02.49 ವರೆಗೆ. ಗುಳಿಗಕಾಲ ಮಧ್ಯಾಹ್ನ 04.28 ರಿಂದ 1.00 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.16 ರಿಂದ 07.41  ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ