ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 7 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಡಿಸೆಂಬರ್ 07, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಶುಕ್ಲ ಪಕ್ಷ, ಚತುರ್ಥಿ, ಉತ್ತರಾಷಾಢ ನಕ್ಷತ್ರ, ವೃದ್ಧಿ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.38 ರಿಂದ 12.23 ರವರೆಗೆ.

 
ರಾಹುಕಾಲ ಅಪರಾಹ್ನ 02.51 ರಿಂದ 04.17 ವರೆಗೆ. ಗುಳಿಗಕಾಲ ಅಪರಾಹ್ನ 12.00 ರಿಂದ 01.26 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.10 ರಿಂದ 10.35  ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ