ಇಂದಿನ ಪಂಚಾಂಗ ತಿಳಿಯಿರಿ

ಶನಿವಾರ, 12 ಮಾರ್ಚ್ 2022 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶನಿವಾರ ಮಾರ್ಚ್‍ 12, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ನವಮಿ, ಆರ್ದ್ರಾ ನಕ್ಷತ್ರ, ಸೌಭಾಗ್ಯ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.55 ರಿಂದ 12.43 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.19 ರಿಂದ 10.49 ವರೆಗೆ. ಗುಳಿಗಕಾಲ ಬೆಳಿಗ್ಗೆ 06.18 ರಿಂದ 07.48 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.49 ರಿಂದ 03.19 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ