ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 14 ಏಪ್ರಿಲ್ 2022 (08:15 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ಏಪ್ರಿಲ್ 14, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ, ಪೂರ್ವಪಾಲ್ಗುಣಿ ನಕ್ಷತ್ರ, ವೃದ್ಧಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.44 ರಿಂದ 12.34 ರವರೆಗೆ.

 
ರಾಹುಕಾಲ ಅಪರಾಹ್ನ 01.42 ರಿಂದ 03.15 ವರೆಗೆ. ಗುಳಿಗಕಾಲ ಬೆಳಿಗ್ಗೆ 09.03 ರಿಂದ 10.36 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 04.47 ರಿಂದ 05.57 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ