ಇಂದಿನ ಪಂಚಾಂಗ ತಿಳಿಯಿರಿ

ಭಾನುವಾರ, 28 ಆಗಸ್ಟ್ 2022 (08:00 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಆಗಸ್ಟ್ 28, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಭಾದ್ರಪದ ಮಾಸ, ವರ್ಷ ಋತು, ಶುಕ್ಲ ಪಕ್ಷ, ಪ್ರತಿಪಾದ, ಪೂರ್ವ ಪಾಲ್ಗುಣಿ ನಕ್ಷತ್ರ, ಸಿದ್ಧ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.45 ರಿಂದ 12.35 ರವರೆಗೆ.

 
ರಾಹುಕಾಲ ಅಪರಾಹ್ನ 04.49 ರಿಂದ 06.23 ವರೆಗೆ. ಗುಳಿಗಕಾಲ ಅಪರಾಹ್ನ 03.16 ರಿಂದ 04.49 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.10 ರಿಂದ 01.43 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ