ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 4 ಅಕ್ಟೋಬರ್ 2022 (07:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಅಕ್ಟೋಬರ್ 04, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ, ಶರದ್ ಋತು, ಶುಕ್ಲ ಪಕ್ಷ, ನವಮಿ, ಉತ್ತರಾಷಾಢ ನಕ್ಷತ್ರ, ಅತಿಗಂಡ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.34 ರಿಂದ 12.21 ರವರೆಗೆ.

 
ರಾಹುಕಾಲ ಅಪರಾಹ್ನ 02.57 ರಿಂದ 04.27 ವರೆಗೆ. ಗುಳಿಗಕಾಲ ಮಧ್ಯಾಹ್ನ 11.58 ರಿಂದ 01.27 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.58 ರಿಂದ 10.28 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ