ಆಶ್ಲೇಷಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?
ಗುರುವಾರ, 4 ಜುಲೈ 2019 (08:41 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಆಶ್ಲೇಷಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.
ಆಶ್ಲೇಷಾ
ಈ ನಕ್ಷತ್ರದವರು ಆಡಂಬರ ಪ್ರಿಯರು. ಅಲಂಕಾರಕ್ಕೆ ಮನಸೋಲುತ್ತಾರೆ. ಸೌಂದರ್ಯ ಪ್ರಿಯರೂ ಆಗಿರುತ್ತಾರೆ. ಈ ನಕ್ಷತ್ರದ ಅಧಿಪತಿ ಬುಧ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.