ರೇವತಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಮಂಗಳವಾರ, 23 ಜುಲೈ 2019 (09:04 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ರೇವತಿ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ರೇವತಿ
ಈ ನಕ್ಷತ್ರದವರು ಸ್ವಭಾವತಃ ಒಳ್ಳೆಯವರು. ಆಧ್ಯಾತ್ಮದ ಒಲವು ಹೊಂದಿರುವವರು. ದೇವರನ್ನು ಅಪಾರ ನಂಬುವವರು. ಆದರೆ ಸ್ವಲ್ಪ ಅಹಂ ಭಾವವಿರುತ್ತದೆ. ಈ ನಕ್ಷತ್ರದ ಅಧಿಪತಿ ಬುಧ. ಇವರು ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರೆ ಉತ್ತಮ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ