2 ಚಮಚ ಅಲೋವೆರಾ ಜೆಲ್ ತೆಗೆದುಕೊಂಡು ಅದಕ್ಕೆ 2 ಚಮಚ ರೋಸ್ ವಾಟರ್ , 1 ಚಿಟಿಕೆ ಕಾಫಿ ಪುಡಿ ಮಿಕ್ಸ್ ಮಾಡಿ ಪೇಸ್ಟ್ ರೆಡಿ ಮಾಡಿಕೊಂಡು ಇದನ್ನು ರಾತ್ರಿ ಮಲಗುವಾಗ ಕಣ್ಣಿನ ಸುತ್ತ ಹಚ್ಚಿ. ಬೆಳಿಗ್ಗೆ ತಣ್ಣೀರಿನಲ್ಲಿ ವಾಶ್ ಮಾಡಿಕೊಳ್ಳಿ. ಹೀಗೇ ಪ್ರತಿದಿನ ಮಾಡುತ್ತಾ ಬಂದರೆ 15 ದಿನಗಳಲ್ಲಿ ನಿಮ್ಮ ಕಣ್ಣಿನ ಸುತ್ತಲಿರುವ ಕಪ್ಪು ಕಲೆ ಮಾಯವಾಗುತ್ತದೆ.