ಹಿಂದಿ ಚಿತ್ರರಂಗದಲ್ಲಿ ರಾಜ್ ಕಪೂರ್ ಜೀನಾ ಹೇ ಮರಾನಾ ಹೇ, ಹಾಗೂ ಮೇರಾ ನಾಮ್ ಜೋಕರ್ ಚಿತ್ರದ ಮೂಲಕ ಅಪಾರ ಅಭಿಮಾನಿಗಳ ಗಮನ ಸೆಳೆದಿದ್ದರು. ಹಿಂದಿ ಚಿತ್ರರಂಗದ ಶೋ ಮ್ಯಾನ್ ಅಂತಲೇ ಖ್ಯಾತಿ ಗಳಿಸಿದ್ದ ರಾಜ್ ಕಪೂರ್ ಆವಾರಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು.. ಶ್ರೀ 420, ಬೂಟ್ ಪಾಲಿಶ್, ಚಿತ್ರಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.