ಮಗಳ ಹುಡುಕಿ ಕೊಟ್ಟವರಿಗೆ 50 ಸಾವಿರ ಬಹುಮಾನ- ಸನ್ನಿ ಲಿಯೋನ್

ಭಾನುವಾರ, 12 ನವೆಂಬರ್ 2023 (18:22 IST)
ಬಾಲಿವುಡ್ ನಟಿ ಸನ್ನಿ ಲಿಯೋನ್ ಮನೆಯ ಕೆಲಸದಾಕೆಯ ಮಗಳು ಕಾಣೆಯಾಗಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯ 9 ವರ್ಷದ ಮಗು ಮುಂಬೈನ ಜೋಗೇಶ್ವರಿಯಿಂದ ನಾಪತ್ತೆಯಾಗಿರುವ ಕುರಿತು ಹೇಳಿಕೊಂಡಿದ್ದಾರೆ. ನಾಪತ್ತೆಯಾಗಿರುವ ಮಗುವನ್ನು ಹುಡುಕಿಕೊಟ್ಟರೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಸನ್ನಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ