ಜಲ ಸಂರಕ್ಷಣಾ ಅಭಿಯಾನದಲ್ಲಿ ಅಮಿರ್ ಖಾನ್ ನಾಗಪುರದ ಬಾಬಾ ಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿ ನೀಡಿದ್ರು. ಮಹಾರಾಷ್ಟ್ರ ಸರ್ಕಾರದ ದೇವೆಂದ್ರ ಫಡ್ನಾವಿಸ್ ಅವರ ಜಲ ಸಂರಕ್ಷಣಾ ಅಭಿಯಾನಕ್ಕೆ ಅಮಿರ್ ಖಾನ್ ರಾಯಭಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿರ್ ಖಾನ್ ಜಲ ಸಂರಕ್ಷಣೆ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.