ನಟಿ ಸನ್ನಿ ಲಿಯೋನ್ ಆಸ್ಪತ್ರೆಗೆ ದಾಖಲಾಗಿದ್ದು ಯಾಕೆ…?

ಶನಿವಾರ, 23 ಜೂನ್ 2018 (07:36 IST)
ಮುಂಬೈ : ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಪ್ಲಿಟ್ ವಿಲ್ಲಾ ಸೀಸನ್ 11 ಶೂಟಿಂಗ್ ವೇಳೆ ನಟಿ ಸನ್ನಿ ಲಿಯೋನ್ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಉತ್ತರಾಖಂಡದ ಕಾಶಿಪುರದಲ್ಲಿರುವ ಬ್ರಿಜೆಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆ ನೀಡಿದ ವೈದ್ಯರು ‘ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದೆ. ಅದಕ್ಕೆ ಉತ್ತಮವಾದ ಚಿಕಿತ್ಸೆ ನೀಡಲಾಗಿದೆ, ಆರೋಗ್ಯವಾಗಿದ್ದಾರೆ. ನಾರ್ಮಲ್ ಕಂಡಿಷನ್ ಗೆ ಬಂದ ಕೂಡಲೇ ಡಿಸ್ಜಾರ್ಜ್ ಮಾಡಲಾಗುತ್ತೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ