ಇಂದು ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ

ಮಂಗಳವಾರ, 26 ಅಕ್ಟೋಬರ್ 2021 (11:43 IST)
ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಬಾಂಬೆ ಹೈಕೋರ್ಟ್ ನಡೆಸಲಿದೆ.
ಎನ್ಡಿಪಿಎಸ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಆರ್ಯನ್ ಖಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಶಾರೂಖ್ ಖಾನ್ ಪುತ್ರನ ಬೇಲ್ ಅರ್ಜಿಯನ್ನ ಬಾಂಬೆ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮುಂಬೈ ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿದ ಆರೋಪದ ಮೇಲೆ ಆರ್ಯನ್ ಖಾನ್ ಹಾಗೂ ಇತರರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ