ಪ್ರಿಯಾಂಕಾ ಛೋಪ್ರಾ ಬಾಲಿವುಡ್ ಮಾತ್ರವಲ್ಲದೇ ಹಾಲಿವುಡ್ ನಲ್ಲೂ ತಮ್ಮ ಪ್ರತಿಭೆ ಹೊರಹಾಕಿದ್ದಾರೆ. ಹಾಲಿವುಡ್‌ನ 'ಬೈ ವಾಚ್' ಮೂವೀಯಲ್ಲಿ ಪ್ರಿಯಾಂಕಾ ಅಭಿನಯಿಸಿದ್ದಾರೆ. ಮೊನ್ನೆ ತಾನೆ ಶೂಟಿಂಗ್ ಮುಗಿಸಿಕೊಂಡು ಬಂದಿದ್ದಾರೆ ಪಿಗ್ಗಿ. ಕ್ವಾಂಟಿಕೋದಲ್ಲಿ ಚಿತ್ರದ ಶೂಟಿಂಗ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದಾರೆ.