ಬೆಂಗಳೂರಿನಲ್ಲಿ ಇಂದು ದೀಪಿಕಾ-ರಣವೀರ್ ಆರತಕ್ಷತೆ (ಫೋಟೋ ಗ್ಯಾಲರಿ)

ಬುಧವಾರ, 21 ನವೆಂಬರ್ 2018 (09:41 IST)
ಬೆಂಗಳೂರು: ಮೊನ್ನೆಯಷ್ಟೇ ಇಟೆಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನ ಮೋಸ್ಟ್ ವಾಂಟೆಡ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಆರತಕ್ಷತೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ನಿನ್ನೆಯೇ ಬೆಂಗಳೂರಿನ ನಿವಾಸಕ್ಕೆ ರಣವೀರ್ ಜತೆ ಬಂದಿಳಿದಿರುವ ದೀಪಿಕಾ ಕುಟುಂಬ ಕ್ಯಾಮರಾ ಕಣ್ಣುಗಳಿಗೆ ಪೋಸ್ ನೀಡಿದ್ದಾರೆ. ಆ ಕೆಲವು ಫೋಟೋಗಳು ಇಲ್ಲಿವೆ ನೋಡಿ.
 









































ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     




























































ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ