ರಣವೀರ್ ಕಪೂರ್ ನೀಲಿ ಬಣ್ಣದ ಸೂಟ್ ಧರಿಸಿ “Monday Blues?” ಎಂದು ಶೀರ್ಷಿಕೆ ಹಾಕಿ ಫೋಟೋ ಒಂದನ್ನು ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಕ್ಕೆ ಅಭಿಮಾನಿಗಳು ಫುಲ್ ಖುಷಿಯಾಗಿ ಕಮೆಂಟ್ ಮಾಡಿದ್ದಾರೆ. ಇದ್ರಲ್ಲಿ ದೀಪಿಕಾ ಕೂಡ ಹಿಂದೆ ಬಿದ್ದಿಲ್ಲ. ಇದಕ್ಕೆ ದೀಪಿಕಾ “uffff!!!never!!!?” ಎಂದು ಕಮೆಂಟ್ ಮಾಡಿದ್ದಾಳೆ.
ಸದ್ಯದಲ್ಲಿ ಮದುವೆಯಾಗುತ್ತಾರೆ ಎಂಬ ಗಾಸಿಪ್ ಗಳ ನಡುವೆಯೂ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಆಗಿ ಸುದ್ದಿಯಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ