ಕಂಗನಾ ರನೌತ್ ಅಭಿನಯದ ಈ ಚಿತ್ರದ ಹೆಸರು ಎಷ್ಟು ಭಿನ್ನವಾಗಿದೆ ಗೊತ್ತಾ…?
ಬುಧವಾರ, 7 ಮಾರ್ಚ್ 2018 (06:18 IST)
ಮುಂಬೈ: ತೆಲುಗಿನ ನಿರ್ದೇಶಕ ಪ್ರಕಾಶ್ ಕೋವೆಲಮೂಡಿ ಇದೀಗ ಬಾಲಿವುಡ್‌ನಲ್ಲಿ ಮತ್ತೊಂದು ಹೊಸ ಬಗೆಯ ಚಿತ್ರಕ್ಕೆ ಸಜ್ಜಾಗಿದ್ದಾರೆ.ಗಕ್ಕೆ ಸಿದ್ಧವಾಗಿದ್ದಾರೆ. ಕಂಗನಾ ರನೌತ್ ಮತ್ತು ರಾಜ್‌ಕುಮಾರ್ ರಾವ್ ಅಭಿನಯದ 'ಮೆಂಟಲ್ ಹೈ ಕ್ಯಾ?' ಎಂಬ ಭಿನ್ನ ಶೀರ್ಷಿಕೆಯಿಂದ ಎಲ್ಲರ ಚಿತ್ತವನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ.
ಈ ಚಿತ್ರಕ್ಕೆ ಸಂಬಂಧಿಸಿದ ಫನ್ನಿ ಪೋಸ್ಟರ್‌ಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸೈಕಲಾಜಿಕಲ್ ಥ್ರಿಲ್ಲರ್ ಆಗಿರುವ ಈ ಸಿನಿಮಾವನ್ನು ಬಾಲಾಜಿ ಮೋಷನ್ ಪಿಕ್ಚರ್ಸ್, ಕರ್ಮ ಮೀಡಿಯಾ ಅಂಡ್ ಎಂಟರ್‌ಟೈನ್‌ಮೆಂಟ್ ನಿರ್ಮಿಸಿವೆ.
ಈಗಾಗಲೇ ಈ ಚಿತ್ರದ ಪೋಸ್ಟರ್‌ಗಳು ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ