‘ಭಾರತ್’ ಚಿತ್ರಕ್ಕಾಗಿ ನಟಿ ಪ್ರಿಯಾಂಕ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಗುರುವಾರ, 5 ಜುಲೈ 2018 (07:01 IST)
ಮುಂಬೈ : ಹಾಲಿವುಡ್ ನಲ್ಲಿ ನಟಿಸಿದ ನಂತರ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರ ಸಂಭಾವನೆ ಕೂಡ ದುಬಾರಿಯಾಗಿದ್ದು, ಭಾರತ್ ಚಿತ್ರಕ್ಕಾಗಿ ಅವರು ಪಡೆದ ಸಂಭಾವನೆ ಕೇಳಿದ್ರೆ ನಿಜಕ್ಕೂ ಶಾಕ್ ಆಗುತ್ತೆ.


ಹೌದು. ನಟಿ ಪ್ರಿಯಾಂಕ ಅವರು  ಸಲ್ಮಾನ್​ ಖಾನ್​ ನಟಿಸಲಿರುವ ಭಾರತ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಇದಕ್ಕಾಗಿ  ಅವರು 6.5 ಕೋಟಿ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಪದ್ಮಾವತ್​ ಚಿತ್ರಕ್ಕಾಗಿ ದೀಪಿಕಾ ಪಡುಕೋಣೆ 12 ಕೋಟಿ ಪಡೆದಿದ್ದರು. ಇನ್ನು ಕಂಗನಾ ರನಾವತ್​ 11 ಕೋಟಿಯಷ್ಟು ಸಂಭಾವನೆ ಪಡೆಯುತ್ತಾರಂತೆ. ಇದೀಗ 6.5 ಕೋಟಿ ಸಂಭಾವನೆ ಪಡೆಯುವ ಮೂಲಕ ಬಾಲಿವುಡ್​​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಮಣಿಯರಲ್ಲಿ ಪ್ರಿಯಾಂಕ ಮೂರನೇ ಸ್ಥಾನಕ್ಕೆ ಏರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ