ಶಾರುಖ್ ಖಾನ್ ವಿರುದ್ಧ ಎಫ್ ಐಆರ್ ದಾಖಲು!
ಈ ಹಿನ್ನಲೆಯಲ್ಲಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ರೈಲಿನ ಭೋಗಿಯಲ್ಲಿ ನಿಂತಿದ್ದ ಶಾರುಖ್ ಅಭಿಮಾನಿಗಳತ್ತ ಏನನ್ನೋ ಎಸೆದಿದ್ದರು. ಅದನ್ನು ಪಡೆಯಲು ಅಭಿಮಾನಿಗಳು ಮುಗಿಬಿದ್ದಾಗ ನೂಕು ನುಗ್ಗಲು ಉಂಟಾಗಿತ್ತು. ಈ ಪ್ರಕರಣವೀಗ ಶಾರುಖ್ ಗೆ ಸಂಕಷ್ಟ ತಂದೊಡ್ಡಿದೆ.