ಇದೀಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. 5 ವರ್ಷಗಳ ನಂತರ ಈ ಸಿನಿಮಾದ ಮೂಲಕ ಐಶ್ ಕಮ್ ಬ್ಯಾಕ್ ಮಾಡಿದ್ದಾರೆ. ಸಿನಿಮಾದಲ್ಲಿ ಐಶ್ ನ್ಯಾಯವಾದಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಸಂಜಯ್ ಗುಪ್ತಾ ನಿರ್ದೇಶಿಸಿದ್ದಾರೆ. ಶಬನಾ ಆಜ್ಮಿ ಹಾಗೂ ಅನುಪಮ್ ಖೇರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಅಕ್ಟೋಬರ್ 9 ರಂದು ರಿಲೀಸ್ ಆಗಲಿದೆ.