ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಇರ್ಫಾನ್ ಖಾನ್

ಬುಧವಾರ, 29 ಏಪ್ರಿಲ್ 2020 (09:20 IST)
ಮುಂಬೈ: ನ್ಯೂರೋಎಂಡ್ರೋಕ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಬಾಲಿವುಡ್ ನಟ ಇರ್ಫಾನ್ ಖಾನ್ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
 


ಮುಂಬೈನ ಧೀರೂಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಾಗಿರುವ ಇರ್ಫಾನ್ ಖಾನ್,  ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಇರ್ಫಾನ್ ಖಾನ್ ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊನ್ನೆಯಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ನೇರವಾಗಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ‍್ಯವಾಗಿರಲಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ