×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಶಾರೂಖ್ ಖಾನ್ ಹೊಸ ಚಿತ್ರದ ಟೀಸರ್ ರಿಲೀಸ್: ದ.ಭಾರತ ನಿರ್ದೇಶಕನಿಗೆ ರೆಡಿ ಅಂದ ಬಾದ್ ಷಾ!
ಶುಕ್ರವಾರ, 3 ಜೂನ್ 2022 (20:22 IST)
ಬಾಲಿವುಡ್ ಬಾದ್ ಷಾ ಶಾರೂಖ್ ಖಾನ್ ಶುಕ್ರವಾರ ಟೀಸರ್ ಬಿಡುಗಡೆ ಮಾಡುವ ಮೂಲಕ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ದಕ್ಷಿಣ ಭಾರತದ ನಿರ್ದೇಶಕನೊಂದಿಗೆ ಮತ್ತೊಮ್ಮೆ ಕೈ ಜೋಡಿಸಿರುವ ಶಾರೂಖ್ ಖಾನ್, ಆಕ್ಷನ್-ಥ್ರಿಲ್ಲರ್ ಇರುವ ಚಿತ್ರದಲ್ಲಿ ನಟಿಸಲಿದ್ದಾರೆ.
ನಿರ್ದೇಶಕ ಆಟ್ಲೆನ ಗರಡಿಯಲ್ಲಿ ಬರುತ್ತಿರುವ ಈ ಚಿತ್ರವನ್ನು ಸ್ವತಃ ಶಾರೂಖ್ ಖಾನ್ ನಿರ್ಮಿಸುತ್ತಿದ್ದು, ಶಾರೂಖ್ ಖಾನ್ ಜೋಡಿಯಾಗಿ ನಯನಾತಾರಾ ಮೊದಲ ಬಾರಿ ನಟಿಸಲಿದ್ದಾರೆ.
ಟೀಸರ್ ನ ಕೊನೆಯಲ್ಲಿ ವಾಕಿಟಾಕಿಯಲ್ಲಿ ಗುಡ್ ಟು ಸೀ ಚೀಫ್ ಎಂದು ಧ್ವನಿ ಬರಲಿದ್ದು, ಮುಖಕ್ಕೆ ಬ್ಯಾಂಡೇಜ್ ಸುತ್ತಿಕೊಂಡ ಶಾರೂಖ್ ಖಾನ್ ನಗುತ್ತಾ ರೆಡಿ ಎಂದು ಹೇಳುತ್ತಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸಿ ಇಂದಿಗೆ 100 ದಿನ
ಎರಡು ದಿನಗಳ ಕಾಂಗ್ರೆಸ್ ನವ ಸಂಕಲ್ಪ ಶಿಬಿರ ಅಂತ್ಯ
ಜೆಡಿಎಸ್ ಅಭ್ಯರ್ಥಿ ಗೆಲ್ಲೋದು ಖಚಿತ: ಎಚ್.ಡಿ. ದೇವೇಗೌಡ ವಿಶ್ವಾಸ
ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರ ಸರ್ಕಾರ ಆದೇಶ
ಸಿಇಟಿ ಪರೀಕ್ಷಾ ದಿನಾಂಕ ಪ್ರಕಟ
ಓದಲೇಬೇಕು
BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್
‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?
ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್
ಫ್ಯಾನ್ಸ್ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ
ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ
ತಾಜಾ
ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ
ಗುಜರಾತ್ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್
ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ
46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು
ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್ ಸಿನಿಮಾದ ಬಿಗ್ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮಿ
ಆ್ಯಪ್ನಲ್ಲಿ ವೀಕ್ಷಿಸಿ
x